Mark · chapter 10 · verse 6
Mark 10:6 in Kannada
ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
Aadare srushtiya praarambhadindale devaru avarannu gandu hennaagi maadidanu.
Mark 10:6 in English
- King James Version (KJV)
- But from the beginning of the creation God made them male and female.
- World English Bible (WEB)
- But from the beginning of the creation, God made them male and female.
- American Standard Version (ASV)
- But from the beginning of the creation, Male and female made he them.
- Bible in Basic English (BBE)
- But from the first, male and female made he them.
- Darby Translation (DBY)
- but from [the] beginning of [the] creation God made them male and female.
- Webster's Bible (WBS)
- But from the beginning of the creation, God made them male and female.
- Young's Literal Translation (YLT)
- but from the beginning of the creation, a male and a female God did make them;
Read in context
- 4ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
- 5ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
- 6ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
- 7ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
- 8ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
Cross references
- Genesis 1:27 ಆದಿಕಾಂಡ 1:27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Genesis 5:2 ಆದಿಕಾಂಡ 5:2ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Genesis 2:20–23 ಆದಿಕಾಂಡ 2:20–23ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ. ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- 2 Peter 3:4 2 ಪೇತ್ರನು 3:4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Malachi 2:14–16 ಮಲಾಕಿಯ 2:14–16ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Mark 13:19 ಮಾರ್ಕನು 13:19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.