Mark · chapter 10 · verse 7
Mark 10:7 in Kannada
ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
Ee kaaranadinda obba manushyanu tanna tandeyannoo taayiyannoo bittu tanna hendatiyannu serikolluvanu.
Mark 10:7 in English
- King James Version (KJV)
- For this cause shall a man leave his father and mother, and cleave to his wife;
- World English Bible (WEB)
- For this cause a man will leave his father and mother, and will join to his wife,
- American Standard Version (ASV)
- For this cause shall a man leave his father and mother, and shall cleave to his wife;
- Bible in Basic English (BBE)
- For this cause will a man go away from his father and mother, and be joined to his wife;
- Darby Translation (DBY)
- For this cause a man shall leave his father and mother and shall be united to his wife,
- Webster's Bible (WBS)
- For this cause shall a man leave his father and mother, and cleave to his wife;
- Young's Literal Translation (YLT)
- on this account shall a man leave his father and mother, and shall cleave unto his wife,
Read in context
- 5ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
- 6ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
- 7ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
- 8ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
- 9ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
Cross references
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Matthew 19:5–6 ಮತ್ತಾಯನು 19:5–6ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
- Ephesians 5:31 ಎಫೆಸದವರಿಗೆ 5:31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.