Mark · chapter 10 · verse 9
Mark 10:9 in Kannada
ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
Aadadarinda devaru koodisiddannu manushyanu agalisadirali andanu.
Mark 10:9 in English
- King James Version (KJV)
- What therefore God hath joined together, let not man put asunder.
- World English Bible (WEB)
- What therefore God has joined together, let no man separate.”
- American Standard Version (ASV)
- What therefore God hath joined together, let not man put asunder.
- Bible in Basic English (BBE)
- Let not that which has been joined together by God be parted by man.
- Darby Translation (DBY)
- What therefore God has joined together, let not man separate.
- Webster's Bible (WBS)
- What therefore God hath joined together, let not man separate.
- Young's Literal Translation (YLT)
- what therefore God did join together, let not man put asunder.'
Read in context
- 7ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
- 8ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
- 9ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
- 10ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು.
- 11ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.