Mark · chapter 11 · verse 12
Mark 11:12 in Kannada
ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
Marudivasa avaru bethaanyadinda barutti ddaaga aatanu hasididdanu;
Mark 11:12 in English
- King James Version (KJV)
- And on the morrow, when they were come from Bethany, he was hungry:
- World English Bible (WEB)
- The next day, when they had come out from Bethany, he was hungry.
- American Standard Version (ASV)
- And on the morrow, when they were come out from Bethany, he hungered.
- Bible in Basic English (BBE)
- And on the day after, when they had come out from Bethany, he was in need of food.
- Darby Translation (DBY)
- And on the morrow, when they were gone out of Bethany, he hungered.
- Webster's Bible (WBS)
- And on the morrow, when they had come from Bethany, he was hungry,
- Young's Literal Translation (YLT)
- And on the morrow, they having come forth from Bethany, he hungered,
Read in context
- 10ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- 11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- 12ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
- 13ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
- 14ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
Cross references
- Matthew 21:18–22 ಮತ್ತಾಯನು 21:18–22ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು. ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು. ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- Matthew 4:2 ಮತ್ತಾಯನು 4:2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- John 19:28 ಯೋಹಾನನು 19:28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
- Luke 4:2 ಲೂಕನು 4:2ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- John 4:31–33 ಯೋಹಾನನು 4:31–33ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು. ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು. ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು.
- John 4:6–7 ಯೋಹಾನನು 4:6–7ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು). ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.