Skip to content
ThuthiThuthiThuthi
Mark · chapter 11 · verse 14

Mark 11:14 in Kannada

ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.

Yesu adakke--innendigoo yaavanoo ninninda hannannu tinnadirali andanu. Adannu aatana shishyaru kelisikondaru.

Mark 11:14 in English

King James Version (KJV)
And Jesus answered and said unto it, No man eat fruit of thee hereafter for ever. And his disciples heard [it.]
World English Bible (WEB)
Jesus told it, “May no one ever eat fruit from you again!” and his disciples heard it.
American Standard Version (ASV)
And he answered and said unto it, No man eat fruit from thee henceforward for ever. And his disciples heard it.
Bible in Basic English (BBE)
And he said to it, Let no man take fruit from you for ever. And his disciples took note of his words.
Darby Translation (DBY)
And answering he said to it, Let no one eat fruit of thee any more for ever. And his disciples heard [it].
Webster's Bible (WBS)
And Jesus answered and said to it, Let no man eat fruit of thee hereafter for ever. And his disciples heard [it] .
Young's Literal Translation (YLT)
and Jesus answering said to it, 'No more from thee — to the age — may any eat fruit;' and his disciples were hearing.

Read in context

  1. 12ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
  2. 13ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
  3. 14ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
  4. 15ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
  5. 16ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.
Read all of Mark 11

Cross references

Original words (Greek)

Mark 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.