Skip to content
ThuthiThuthiThuthi
Mark · chapter 11 · verse 16

Mark 11:16 in Kannada

ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.

Yaavanoo devaalayada maargadinda yaava paatreya nnaadaroo takkondu hogagodisalilla.

Mark 11:16 in English

King James Version (KJV)
And would not suffer that any man should carry [any] vessel through the temple.
World English Bible (WEB)
He would not allow anyone to carry a container through the temple.
American Standard Version (ASV)
and he would not suffer that any man should carry a vessel through the temple.
Bible in Basic English (BBE)
And he would not let any man take a vessel through the Temple.
Darby Translation (DBY)
and suffered not that any one should carry any package through the temple.
Webster's Bible (WBS)
And would not suffer that any man should carry [any] vessel through the temple.
Young's Literal Translation (YLT)
and he did not suffer that any might bear a vessel through the temple,

Read in context

  1. 14ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
  2. 15ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
  3. 16ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.
  4. 17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
  5. 18ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
Read all of Mark 11

Original words (Greek)

Mark 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.