Mark · chapter 11 · verse 18
Mark 11:18 in Kannada
ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
Aaga shaastrigaloo pradhaanayaajakaroo adannu keli aatanannu hege kollabekendu aalochisidaru. Aadare janarellaroo aatana bodhanege atyaashcharyapattaddarinda avaru aatanige bhayapattaru.
Mark 11:18 in English
- King James Version (KJV)
- And the scribes and chief priests heard [it], and sought how they might destroy him: for they feared him, because all the people was astonished at his doctrine.
- World English Bible (WEB)
- The chief priests and the scribes heard it, and sought how they might destroy him. For they feared him, because all the multitude was astonished at his teaching.
- American Standard Version (ASV)
- And the chief priests and the scribes heard it, and sought how they might destroy him: for they feared him, for all the multitude was astonished at his teaching.
- Bible in Basic English (BBE)
- And it came to the ears of the chief priests and scribes, and they took thought how they might put him to death; being in fear of him, because all the people were full of wonder at his teaching.
- Darby Translation (DBY)
- And the chief priests and the scribes heard [it], and they sought how they might destroy him; for they feared him, because all the crowd were astonished at his doctrine.
- Webster's Bible (WBS)
- And the scribes and chief priests heard [it] , and sought how they might destroy him: for they feared him, because all the people were astonished at his doctrine.
- Young's Literal Translation (YLT)
- And the scribes and the chief priests heard, and they were seeking how they shall destroy him, for they were afraid of him, because all the multitude was astonished at his teaching;
Read in context
- 16ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.
- 17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 18ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
- 19ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
- 20ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
Cross references
- Matthew 7:28 ಮತ್ತಾಯನು 7:28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Mark 12:12 ಮಾರ್ಕನು 12:12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- John 11:53–57 ಯೋಹಾನನು 11:53–57ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು. ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು. ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು. ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
- Acts 24:25 ಅಪೊಸ್ತಲರ ಕೃತ್ಯಗಳು 24:25ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
- Mark 11:32 ಮಾರ್ಕನು 11:32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Mark 1:22 ಮಾರ್ಕನು 1:22ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- Mark 14:1–2 ಮಾರ್ಕನು 14:1–2ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು. ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- Mark 3:6 ಮಾರ್ಕನು 3:6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
- Revelation 11:5–10 ಪ್ರಕಟನೆ 11:5–10ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು. ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- 1 Kings 22:18 1 ಅರಸುಗಳು 22:18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Original words (Greek)
- And · G2532καί kaí
- scribes · G1122γραμματεύς grammateús
- and · G2532καί kaí
- priests · G749ἀρχιερεύς archiereús
- heard · G191ἀκούω akoúō
- and · G2532καί kaí
- sought · G2212ζητέω zētéō
- how · G4459πῶς pōs
- destroy · G622ἀπόλλυμι apóllymi
- him · G846αὐτός autós
- for · G1063γάρ gár
- feared · G5399φοβέω phobéō
- him · G846αὐτός autós
- because · G3754ὅτι hóti
- all · G3956πᾶς pâs
- people · G3793ὄχλος óchlos
- astonished · G1605ἐκπλήσσω ekplḗssō
- at · G1909ἐπί epí
- his · G846αὐτός autós
- doctrine · G1322διδαχή didachḗ