Mark · chapter 11 · verse 19
Mark 11:19 in Kannada
ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
Sanjeyaadaaga aatanu pattanada horage hodanu.
Mark 11:19 in English
- King James Version (KJV)
- And when even was come, he went out of the city.
- World English Bible (WEB)
- When evening came, he went out of the city.
- American Standard Version (ASV)
- And every evening he went forth out of the city.
- Bible in Basic English (BBE)
- And every evening he went out of the town.
- Darby Translation (DBY)
- And when it was evening he went forth without the city.
- Webster's Bible (WBS)
- And when evening had come, he went out of the city.
- Young's Literal Translation (YLT)
- and when evening came, he was going forth without the city.
Read in context
- 17ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 18ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
- 19ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
- 20ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
- 21ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.
Cross references
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- Mark 11:11 ಮಾರ್ಕನು 11:11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
- John 12:36 ಯೋಹಾನನು 12:36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.