Mark · chapter 11 · verse 2
Mark 11:2 in Kannada
ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
Nimma eduraagiruva hallige hogiri; neevu adarolage praveshisuttale yaaru endigoo adara mele kootukolladiruva ondu kattemariyannu alli kaanuviri; adannu bichchi takkondu banniri.
Mark 11:2 in English
- King James Version (KJV)
- And saith unto them, Go your way into the village over against you: and as soon as ye be entered into it, ye shall find a colt tied, whereon never man sat; loose him, and bring [him].
- World English Bible (WEB)
- and said to them, “Go your way into the village that is opposite you. Immediately as you enter into it, you will find a young donkey tied, on which no one has sat. Untie him and bring him.
- American Standard Version (ASV)
- and saith unto them, Go your way into the village that is over against you: and straightway as ye enter into it, ye shall find a colt tied, whereon no man ever yet sat; loose him, and bring him.
- Bible in Basic English (BBE)
- And said to them, Go into the little town opposite: and when you come to it, you will see a young ass with a cord round his neck, on which no man has ever been seated; let him loose, and come back with him.
- Darby Translation (DBY)
- and says to them, Go into the village which is over against you, and immediately on entering into it ye will find a colt tied, upon which no [child] of man has ever sat: loose it and lead it [here].
- Webster's Bible (WBS)
- And saith to them, Go into the village over against you: and as soon as ye have entered into it, ye shall find a colt tied, on which never man sat; loose him, and bring [him] .
- Young's Literal Translation (YLT)
- and saith to them, 'Go away to the village that is over-against you, and immediately, entering into it, ye shall find a colt tied, on which no one of men hath sat, having loosed it, bring [it]:
Read in context
- 1ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
- 2ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
- 3ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
- 4ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
Cross references
- Matthew 21:2–3 ಮತ್ತಾಯನು 21:2–3ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ. ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
- Luke 19:30–31 ಲೂಕನು 19:30–31ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.