Mark · chapter 11 · verse 20
Mark 11:20 in Kannada
ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
Beligge avaru daariyalli hoguttiddaaga aa anjoorada maravu beru sahitavaagi onagiru vadannu kandaru.
Mark 11:20 in English
- King James Version (KJV)
- And in the morning, as they passed by, they saw the fig tree dried up from the roots.
- World English Bible (WEB)
- As they passed by in the morning, they saw the fig tree withered away from the roots.
- American Standard Version (ASV)
- And as they passed by in the morning, they saw the fig tree withered away from the roots.
- Bible in Basic English (BBE)
- And when they were going by in the morning, they saw the fig-tree dead from the roots.
- Darby Translation (DBY)
- And passing by early in the morning they saw the fig-tree dried up from the roots.
- Webster's Bible (WBS)
- And in the morning, as they passed by, they saw the fig-tree dried up from the roots.
- Young's Literal Translation (YLT)
- And in the morning, passing by, they saw the fig-tree having been dried up from the roots,
Read in context
- 18ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
- 19ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
- 20ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
- 21ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.
- 22ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
Cross references
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- Matthew 13:6 ಮತ್ತಾಯನು 13:6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- Matthew 21:19–22 ಮತ್ತಾಯನು 21:19–22ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು. ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Mark 11:14 ಮಾರ್ಕನು 11:14ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
- Isaiah 40:24 ಯೆಶಾಯ 40:24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- Hebrews 6:8 ಇಬ್ರಿಯರಿಗೆ 6:8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Isaiah 5:4 ಯೆಶಾಯ 5:4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Job 20:5–7 ಯೋಬನು 20:5–7ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
- Job 18:16–17 ಯೋಬನು 18:16–17ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.