Mark · chapter 11 · verse 22
Mark 11:22 in Kannada
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
Yesu pratyuttaravaagi avarige heliddenandare --devaralli nambike idiri.
Mark 11:22 in English
- King James Version (KJV)
- And Jesus answering saith unto them, Have faith in God.
- World English Bible (WEB)
- Jesus answered them, “Have faith in God.
- American Standard Version (ASV)
- And Jesus answering saith unto them, Have faith in God.
- Bible in Basic English (BBE)
- And Jesus, answering, said to them, Have God's faith.
- Darby Translation (DBY)
- And Jesus answering says to them, Have faith in God.
- Webster's Bible (WBS)
- And Jesus answering, saith to them, Have faith in God.
- Young's Literal Translation (YLT)
- And Jesus answering saith to them, 'Have faith of God;
Read in context
- 20ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
- 21ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.
- 22ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
- 23ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
- 24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
Cross references
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- John 14:1 ಯೋಹಾನನು 14:1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
- Mark 9:23 ಮಾರ್ಕನು 9:23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- Titus 1:1 ತೀತನಿಗೆ 1:1ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
- Colossians 2:12 ಕೊಲೊಸ್ಸೆಯವರಿಗೆ 2:12ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.