Mark · chapter 11 · verse 23
Mark 11:23 in Kannada
ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
Yaakandare naanu nimage nijavaagi heluttene, yaavanaadaroo ee bettakke--neenu kittukondu hogi samudra dalli beelu endu heli tanna hrudayadalli sanshaya padade taanu helidavugalu aaguvavendu nambi dare avanu helidanteye aaguvadu.
Mark 11:23 in English
- King James Version (KJV)
- For verily I say unto you, That whosoever shall say unto this mountain, Be thou removed, and be thou cast into the sea; and shall not doubt in his heart, but shall believe that those things which he saith shall come to pass; he shall have whatsoever he saith.
- World English Bible (WEB)
- For most certainly I tell you, whoever may tell this mountain, ‘Be taken up and cast into the sea,’ and doesn’t doubt in his heart, but believes that what he says is happening, he shall have whatever he says.
- American Standard Version (ASV)
- Verily I say unto you, Whosoever shall say unto this mountain, Be thou taken up and cast into the sea; and shall not doubt in his heart, but shall believe that what he saith cometh to pass; he shall have it.
- Bible in Basic English (BBE)
- Truly I say to you, Whoever says to this mountain, Be taken up and be put into the sea; and has no doubt in his heart, but has faith that what he says will come about, he will have his desire.
- Darby Translation (DBY)
- Verily I say to you, that whosoever shall say to this mountain, Be thou taken away and cast into the sea, and shall not doubt in his heart, but believe that what he says takes place, whatever he shall say shall come to pass for him.
- Webster's Bible (WBS)
- For verily I say to you, that whoever shall say to this mountain, Be thou removed, and be thou cast into the sea; and shall not doubt in his heart, but shall believe that the things which he saith shall come to pass; he shall have whatever he saith.
- Young's Literal Translation (YLT)
- for verily I say to you, that whoever may say to this mount, Be taken up, and be cast into the sea, and may not doubt in his heart, but may believe that the things that he saith do come to pass, it shall be to him whatever he may say.
Read in context
- 21ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.
- 22ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
- 23ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
- 24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- 25ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
Cross references
- Matthew 17:20 ಮತ್ತಾಯನು 17:20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- Luke 17:6 ಲೂಕನು 17:6ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
- James 1:5–6 ಯಾಕೋಬನು 1:5–6ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ. ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
- Hebrews 11:17–19 ಇಬ್ರಿಯರಿಗೆ 11:17–19ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು. ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Romans 4:18–25 ರೋಮಾಪುರದವರಿಗೆ 4:18–25ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು. ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.