Skip to content
ThuthiThuthiThuthi
Mark · chapter 11 · verse 25

Mark 11:25 in Kannada

ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.

Neevu nintu kondu praarthisuvaaga yaavanigaadaroo viro dhavaadaddu nimmalliddare kshamisiri; aaga paraloka dalliruva nimma tandeyu saha nimma aparaadhagalannu nimage kshamisuvanu.

Mark 11:25 in English

King James Version (KJV)
And when ye stand praying, forgive, if ye have ought against any: that your Father also which is in heaven may forgive you your trespasses.
World English Bible (WEB)
Whenever you stand praying, forgive, if you have anything against anyone; so that your Father, who is in heaven, may also forgive you your transgressions.
American Standard Version (ASV)
And whensoever ye stand praying, forgive, if ye have aught against any one; that your Father also who is in heaven may forgive you your trespasses.
Bible in Basic English (BBE)
And whenever you make a prayer, let there be forgiveness in your hearts, if you have anything against anyone; so that you may have forgiveness for your sins from your Father who is in heaven.
Darby Translation (DBY)
And when ye stand praying, forgive if ye have anything against any one, that your Father also who is in the heavens may forgive you your offences.
Webster's Bible (WBS)
And when ye stand praying, forgive, if ye have aught against any: that your Father also who is in heaven may forgive you your trespasses.
Young's Literal Translation (YLT)
'And whenever ye may stand praying, forgive, if ye have anything against any one, that your Father also who is in the heavens may forgive you your trespasses;

Read in context

  1. 23ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
  2. 24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
  3. 25ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
  4. 26ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
  5. 27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
Read all of Mark 11

Cross references

Mark 11:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.