Mark · chapter 11 · verse 26
Mark 11:26 in Kannada
ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
Neevu kshamisadiddare para lokadalliruva nimma tandeyoo nimma aparaadha galannu kshamisuvadilla.
Mark 11:26 in English
- King James Version (KJV)
- But if ye do not forgive, neither will your Father which is in heaven forgive your trespasses.
- World English Bible (WEB)
- But if you do not forgive, neither will your Father in heaven forgive your transgressions.”
- Bible in Basic English (BBE)
- []
- Darby Translation (DBY)
- But if ye do not forgive, neither will your Father who is in the heavens forgive your offences.
- Webster's Bible (WBS)
- But if ye do not forgive, neither will your Father who is in heaven forgive your trespasses.
- Young's Literal Translation (YLT)
- and, if ye do not forgive, neither will your Father who is in the heavens forgive your trespasses.'
Read in context
- 24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- 25ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
- 26ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
- 27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
- 28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.