Skip to content
ThuthiThuthiThuthi
Mark · chapter 11 · verse 27

Mark 11:27 in Kannada

ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು

Avaru tirigi yeroosalemige bandaru; mattu aatanu devaalayadalli tirugaaduttiruvaaga pradhaana yaajakaroo shaastrigaloo hiriyaroo aatana balige bandu

Mark 11:27 in English

King James Version (KJV)
And they come again to Jerusalem: and as he was walking in the temple, there come to him the chief priests, and the scribes, and the elders,
World English Bible (WEB)
They came again to Jerusalem, and as he was walking in the temple, the chief priests, the scribes, and the elders came to him,
American Standard Version (ASV)
And they come again to Jerusalem: and as he was walking in the temple, there come to him the chief priests, and the scribes, and the elders;
Bible in Basic English (BBE)
And they came again to Jerusalem: and while he was walking in the Temple, there came to him the chief priests and the scribes and those in authority:
Darby Translation (DBY)
And they come again to Jerusalem. And as he walked about in the temple, the chief priests and the scribes and the elders come to him,
Webster's Bible (WBS)
And they come again to Jerusalem: and as he was walking in the temple, there come to him the chief priests, and the scribes, and the elders,
Young's Literal Translation (YLT)
And they come again to Jerusalem, and in the temple, as he is walking, there come unto him the chief priests, and the scribes, and the elders,

Read in context

  1. 25ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
  2. 26ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
  3. 27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
  4. 28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
  5. 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
Read all of Mark 11

Cross references

Original words (Greek)

Mark 11:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.