Skip to content
ThuthiThuthiThuthi
Mark · chapter 11 · verse 28

Mark 11:28 in Kannada

ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.

Aatanige--neenu yaava adhikaara dinda ivugalannu maaduttee? Mattu ivugalannu maaduvadakke ninage adhikaara kotta varu yaaru endu kelidaru.

Mark 11:28 in English

King James Version (KJV)
And say unto him, By what authority doest thou these things? and who gave thee this authority to do these things?
World English Bible (WEB)
and they began saying to him, “By what authority do you do these things? Or who gave you this authority to do these things?”
American Standard Version (ASV)
and they said unto him, By what authority doest thou these things? or who gave thee this authority to do these things?
Bible in Basic English (BBE)
And they said to him, By what authority do you do these things? or who gave you authority to do these things?
Darby Translation (DBY)
and they say to him, By what authority doest thou these things? and who gave thee this authority, that thou shouldest do these things?
Webster's Bible (WBS)
And say to him, By what authority doest thou these things? and who gave thee this authority to do these things?
Young's Literal Translation (YLT)
and they say to him, 'By what authority dost thou these things? and who gave thee this authority that these things thou mayest do?'

Read in context

  1. 26ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
  2. 27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
  3. 28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
  4. 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
  5. 30ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
Read all of Mark 11

Cross references

Original words (Greek)

Mark 11:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.