Skip to content
ThuthiThuthiThuthi
Mark · chapter 11 · verse 29

Mark 11:29 in Kannada

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.

Adakke yesu pratyuttaravaagi avarige--naanu saha ondu prashneyannu nimminda keluttene, nanage uttarakodiri; aaga naanu yaava adhikaaradinda ivugalannu maaduttenendu nimage heluttene.

Mark 11:29 in English

King James Version (KJV)
And Jesus answered and said unto them, I will also ask of you one question, and answer me, and I will tell you by what authority I do these things.
World English Bible (WEB)
Jesus said to them, “I will ask you one question. Answer me, and I will tell you by what authority I do these things.
American Standard Version (ASV)
And Jesus said unto them, I will ask of you one question, and answer me, and I will tell you by what authority I do these things.
Bible in Basic English (BBE)
And Jesus said to them, I will put to you one question; give me an answer, and I will say by what authority I do these things.
Darby Translation (DBY)
And Jesus answering said to them, I also will ask you one thing, and answer me, and I will tell you by what authority I do these things:
Webster's Bible (WBS)
And Jesus answered and said to them, I will also ask of you one question, and answer me, and I will tell you by what authority I do these things.
Young's Literal Translation (YLT)
And Jesus answering said to them, 'I will question you — I also — one word; and answer me, and I will tell you by what authority I do these things;

Read in context

  1. 27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
  2. 28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
  3. 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
  4. 30ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
  5. 31ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
Read all of Mark 11

Cross references

Original words (Greek)

Mark 11:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.