Mark · chapter 11 · verse 3
Mark 11:3 in Kannada
ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
Yaava naadaroo nimage-- neevu yaake idannu maadu tteeri endu kelidare idu kartanige bekaagide endu heliri; aaga avanu koodale adannu illige kaluhisuvanu endu helidanu.
Mark 11:3 in English
- King James Version (KJV)
- And if any man say unto you, Why do ye this? say ye that the Lord hath need of him; and straightway he will send him hither.
- World English Bible (WEB)
- If anyone asks you, ‘Why are you doing this?’ say, ‘The Lord needs him;’ and immediately he will send him back here.”
- American Standard Version (ASV)
- And if any one say unto you, Why do ye this? say ye, The Lord hath need of him; and straightway he will send him back hither.
- Bible in Basic English (BBE)
- And if anyone says to you, Why are you doing this? say, The Lord has need of him and will send him back straight away.
- Darby Translation (DBY)
- And if any one say to you, Why do ye this? say, The Lord has need of it; and straightway he sends it hither.
- Webster's Bible (WBS)
- And if any man shall say to you, Why do ye this? say ye that the Lord hath need of him; and immediately he will send him hither.
- Young's Literal Translation (YLT)
- and if any one may say to you, Why do ye this? say ye that the lord hath need of it, and immediately he will send it hither.'
Read in context
- 1ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
- 2ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
- 3ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
- 4ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
- 5ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು.
Cross references
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- Mark 14:15 ಮಾರ್ಕನು 14:15ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Hebrews 2:7–9 ಇಬ್ರಿಯರಿಗೆ 2:7–9ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ; ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Acts 1:24 ಅಪೊಸ್ತಲರ ಕೃತ್ಯಗಳು 1:24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- 1 Chronicles 29:12–18 1 ಪೂರ್ವಕಾಲವೃತ್ತಾಂತ 29:12–18ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.