Skip to content
ThuthiThuthiThuthi
Mark · chapter 11 · verse 30

Mark 11:30 in Kannada

ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.

Yohaanana baaptismavu paralokadindalo illave manushyarindalo, nanage uttarakodiri andanu.

Mark 11:30 in English

King James Version (KJV)
The baptism of John, was [it] from heaven, or of men? answer me.
World English Bible (WEB)
The baptism of John—was it from heaven, or from men? Answer me.”
American Standard Version (ASV)
The baptism of John, was it from heaven, or from men? answer me.
Bible in Basic English (BBE)
The baptism of John, was it from heaven or from men? give me an answer.
Darby Translation (DBY)
The baptism of John, was it of heaven, or of men? answer me.
Webster's Bible (WBS)
The baptism of John, was [it] from heaven, or from men? answer me.
Young's Literal Translation (YLT)
the baptism of John — from heaven was it? or from men? answer me.'

Read in context

  1. 28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
  2. 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
  3. 30ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
  4. 31ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
  5. 32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
Read all of Mark 11

Cross references

Mark 11:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.