Skip to content
ThuthiThuthiThuthi
Mark · chapter 11 · verse 31

Mark 11:31 in Kannada

ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;

Aaga avaru --paralokadinda endu naavu helidare--neevu yaake avanannu nambalilla endu keli yaanu;

Mark 11:31 in English

King James Version (KJV)
And they reasoned with themselves, saying, If we shall say, From heaven; he will say, Why then did ye not believe him?
World English Bible (WEB)
They reasoned with themselves, saying, “If we should say, ‘From heaven;’ he will say, ‘Why then did you not believe him?’
American Standard Version (ASV)
And they reasoned with themselves, saying, If we shall say, From heaven; he will say, Why then did ye not believe him?
Bible in Basic English (BBE)
And they gave thought to it among themselves, saying, If we say, From heaven; he will say, Why then did you not have faith in him?
Darby Translation (DBY)
And they reasoned with themselves, saying, If we should say, Of heaven, he will say, Why [then] have ye not believed him?
Webster's Bible (WBS)
And they reasoned with themselves, saying, If we shall say, From heaven; he will say, Why then did ye not believe him?
Young's Literal Translation (YLT)
And they were reasoning with themselves, saying, 'If we may say, From heaven, he will say, Wherefore, then, did ye not believe him?

Read in context

  1. 29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
  2. 30ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
  3. 31ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
  4. 32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
  5. 33ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
Read all of Mark 11

Cross references

Original words (Greek)

Mark 11:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.