Skip to content
ThuthiThuthiThuthi
Mark · chapter 11 · verse 32

Mark 11:32 in Kannada

ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.

Aadare naavu--manushyarinda endu heluvadaadare namage janara bhayavide; yaakandare yohaananu nijavaagiyoo pravaadiyendu ellaroo enisikondiruvaru endu avaru tammalli tarkisikondaru.avaru pratyuttaravaagi yesuvige--naavu helalaarevu endu uttara kottaru. Adakke yesu--naanu yaava adhikaara dinda ivugalannu maaduttenendu naanoo nimage heluvadilla endu avarige uttara kottanu.

Mark 11:32 in English

King James Version (KJV)
But if we shall say, Of men; they feared the people: for all [men] counted John, that he was a prophet indeed.
World English Bible (WEB)
If we should say, ‘From men’”—they feared the people, for all held John to really be a prophet.
American Standard Version (ASV)
But should we say, From men—they feared the people: for all verily held John to be a prophet.
Bible in Basic English (BBE)
But if we say, From men — they were in fear of the people, because all took John to be truly a prophet.
Darby Translation (DBY)
but should we say, Of men — they feared the people; for all held of John that he was truly a prophet.
Webster's Bible (WBS)
But if we shall say, from men; they feared the people: for all [men] counted John that he was a prophet indeed.
Young's Literal Translation (YLT)
But if we may say, From men,' — they were fearing the people, for all were holding John that he was indeed a prophet;

Read in context

  1. 30ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
  2. 31ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
  3. 32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
  4. 33ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
Read all of Mark 11

Cross references

Original words (Greek)

Mark 11:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.