Skip to content
ThuthiThuthiThuthi
Mark · chapter 11 · verse 33

Mark 11:33 in Kannada

ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.

Avaru pratyuttaravaagi yesuvige--naavu helalaarevu endu uttara kottaru. Adakke yesu--naanu yaava adhikaara dinda ivugalannu maaduttenendu naanoo nimage heluvadilla endu avarige uttara kottanu.

Mark 11:33 in English

King James Version (KJV)
And they answered and said unto Jesus, We cannot tell. And Jesus answering saith unto them, Neither do I tell you by what authority I do these things.
World English Bible (WEB)
They answered Jesus, “We don’t know.” Jesus said to them, “Neither will I tell you by what authority I do these things.”
American Standard Version (ASV)
And they answered Jesus and say, We know not. And Jesus saith unto them, Neither tell I you by what authority I do these things.
Bible in Basic English (BBE)
And they said in answer to Jesus, We have no idea. And Jesus said to them, And I will not say to you by what authority I do these things.
Darby Translation (DBY)
And they answering say to Jesus, We do not know. And Jesus [answering] says to them, Neither do I tell you by what authority I do these things.
Webster's Bible (WBS)
And they answered and said to Jesus, We cannot tell. And Jesus answering saith to them, Neither do I tell you by what authority I do these things.
Young's Literal Translation (YLT)
and answering they say to Jesus, 'We have not known;' and Jesus answering saith to them, 'Neither do I tell you by what authority I do these things.'

Read in context

  1. 31ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
  2. 32ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
  3. 33ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
Read all of Mark 11

Cross references

Original words (Greek)

Mark 11:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.