Mark · chapter 11 · verse 4
Mark 11:4 in Kannada
ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
Aaga avaru horatu hogi eradu daarigalu kooduva sthaladalli horage baagalina baliyalli kattidda kattemariyannu bichchuttiruvaaga
Mark 11:4 in English
- King James Version (KJV)
- And they went their way, and found the colt tied by the door without in a place where two ways met; and they loose him.
- World English Bible (WEB)
- They went away, and found a young donkey tied at the door outside in the open street, and they untied him.
- American Standard Version (ASV)
- And they went away, and found a colt tied at the door without in the open street; and they loose him.
- Bible in Basic English (BBE)
- And they went away and saw a young ass by the door outside in the open street; and they were getting him loose.
- Darby Translation (DBY)
- And they departed, and found a colt bound to the door without at the crossway, and they loose him.
- Webster's Bible (WBS)
- And they went, and found the colt tied by the door without, in a place where two ways met; and they loose him.
- Young's Literal Translation (YLT)
- And they went away, and found the colt tied at the door without, by the two ways, and they loose it,
Read in context
- 2ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
- 3ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
- 4ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
- 5ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು.
- 6ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
Cross references
- Luke 19:32–34 ಲೂಕನು 19:32–34ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Matthew 21:6–7 ಮತ್ತಾಯನು 21:6–7ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
- Matthew 26:19 ಮತ್ತಾಯನು 26:19ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
Original words (Greek)
- And · G1161δέ dé
- way · G565ἀπέρχομαι apérchomai
- and · G2532καί kaí
- found · G2147εὑρίσκω heurískō
- colt · G4454πῶλος pōlos
- tied · G1210δέω déō
- by · G4314πρός prós
- door · G2374θύρα thýra
- without · G1854ἔξω éxō
- in · G1909ἐπί epí
- met · G296ἄμφοδον ámphodon
- and · G2532καί kaí
- loose · G3089λύω lýō
- him · G846αὐτός autós