Skip to content
ThuthiThuthiThuthi
Mark · chapter 11 · verse 6

Mark 11:6 in Kannada

ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.

Adakke avaru yesu appane kottanteye helidaru. Aaga avaru avarige hogagodisidaru.

Mark 11:6 in English

King James Version (KJV)
And they said unto them even as Jesus had commanded: and they let them go.
World English Bible (WEB)
They said to them just as Jesus had said, and they let them go.
American Standard Version (ASV)
And they said unto them even as Jesus had said: and they let them go.
Bible in Basic English (BBE)
And they said to them the words which Jesus had said; and they let them go.
Darby Translation (DBY)
And they said to them as Jesus had commanded. And they let them [do it].
Webster's Bible (WBS)
And they said to them even as Jesus had commanded; and they let them go.
Young's Literal Translation (YLT)
and they said to them as Jesus commanded, and they suffered them.

Read in context

  1. 4ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
  2. 5ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು.
  3. 6ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
  4. 7ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
  5. 8ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
Read all of Mark 11

Original words (Greek)

Mark 11:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.