Mark · chapter 11 · verse 7
Mark 11:7 in Kannada
ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
Avaru katte mariyannu yesuvina balige tandu adara mele tamma vastragalannu haakidaaga aatanu adara mele kootukondanu.
Mark 11:7 in English
- King James Version (KJV)
- And they brought the colt to Jesus, and cast their garments on him; and he sat upon him.
- World English Bible (WEB)
- They brought the young donkey to Jesus and threw their garments on it, and Jesus sat on it.
- American Standard Version (ASV)
- And they bring the colt unto Jesus, and cast on him their garments; and he sat upon him.
- Bible in Basic English (BBE)
- And they took the young ass to Jesus, and put their clothing on him, and he got on his back.
- Darby Translation (DBY)
- And they led the colt to Jesus, and cast their clothes upon it, and he sat on it;
- Webster's Bible (WBS)
- And they brought the colt to Jesus, and cast their garments on him; and he sat upon him.
- Young's Literal Translation (YLT)
- And they brought the colt unto Jesus, and did cast upon it their garments, and he sat upon it,
Read in context
- 5ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು.
- 6ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
- 7ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
- 8ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
- 9ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
Cross references
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Luke 19:35–36 ಲೂಕನು 19:35–36ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು. ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
- Matthew 21:4–5 ಮತ್ತಾಯನು 21:4–5ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ-- ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
- Matthew 21:7–8 ಮತ್ತಾಯನು 21:7–8ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು. ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
- John 12:12–16 ಯೋಹಾನನು 12:12–16ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು. ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು; ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು. ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
- 2 Kings 9:13 2 ಅರಸುಗಳು 9:13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
Original words (Greek)
- And · G2532καί kaí
- brought · G71ἄγω ágō
- colt · G4454πῶλος pōlos
- to · G4314πρός prós
- Jesus · G2424Ἰησοῦς Iēsoûs
- and · G2532καί kaí
- cast · G1911ἐπιβάλλω epibállō
- their · G846αὐτός autós
- garments · G2440ἱμάτιον himátion
- him · G846αὐτός autós
- and · G2532καί kaí
- sat · G2523καθίζω kathízō
- upon · G1909ἐπί epí
- him · G846αὐτός autós