Mark · chapter 11 · verse 9
Mark 11:9 in Kannada
ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
Aaga mundeyoo hindeyoo hoguttiddavaru koogu ttaa-- hosanna; kartana hesarinalli baruvaatanu dhanyanu;
Mark 11:9 in English
- King James Version (KJV)
- And they that went before, and they that followed, cried, saying, Hosanna; Blessed [is] he that cometh in the name of the Lord:
- World English Bible (WEB)
- Those who went in front and those who followed cried out, “Hosanna! Blessed is he who comes in the name of the Lord!
- American Standard Version (ASV)
- And they that went before, and they that followed, cried, Hosanna; Blessed [is] he that cometh in the name of the Lord:
- Bible in Basic English (BBE)
- And those who went in front, and those who came after, were crying, Glory: A blessing on him who comes in the name of the Lord:
- Darby Translation (DBY)
- And those going on before and those following cried out, Hosanna! blessed [be] he that comes in [the] Lord's name.
- Webster's Bible (WBS)
- And they that went before, and they that followed, cried, saying, Hosanna: Blessed [is] he that cometh in the name of the Lord.
- Young's Literal Translation (YLT)
- And those going before and those following were crying out, saying, 'Hosanna! blessed [is] he who is coming in the name of the Lord;
Read in context
- 7ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
- 8ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
- 9ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
- 10ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- 11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
Cross references
- Psalm 118:25–26 ಕೀರ್ತನೆಗಳು 118:25–26ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- Matthew 23:39 ಮತ್ತಾಯನು 23:39ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 19:37–38 ಲೂಕನು 19:37–38ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- John 12:13 ಯೋಹಾನನು 12:13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
Original words (Greek)
- And · G2532καί kaí
- that · G3588ὁ ho
- before · G4254προάγω proágō
- and · G2532καί kaí
- that · G3588ὁ ho
- followed · G190ἀκολουθέω akolouthéō
- cried · G2896κράζω krázō
- saying · G3004λέγω légō
- Hosanna · G5614ὡσαννά hōsanná
- Blessed · G2127εὐλογέω eulogéō
- that · G3588ὁ ho
- cometh · G2064ἔρχομαι érchomai
- in · G1722ἐν en
- name · G3686ὄνομα ónoma
- Lord · G2962κύριος kýrios