Mark · chapter 12 · verse 10
Mark 12:10 in Kannada
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Kattuvavaru tiraskarisida kalle mukhyavaada moolegallaayitu.
Mark 12:10 in English
- King James Version (KJV)
- And have ye not read this scripture; The stone which the builders rejected is become the head of the corner:
- World English Bible (WEB)
- Haven’t you even read this Scripture: ‘The stone which the builders rejected was made the head of the corner.
- American Standard Version (ASV)
- Have ye not read even this scripture: The stone which the builders rejected, The same was made the head of the corner;
- Bible in Basic English (BBE)
- Have you not seen this which is in the Writings: The stone which the builders put on one side, the same was made the chief stone of the building:
- Darby Translation (DBY)
- Have ye not even read this scripture, The stone which they that builded rejected, this has become the corner-stone:
- Webster's Bible (WBS)
- And have ye not read this scripture; The stone which the builders rejected is become the head of the corner:
- Young's Literal Translation (YLT)
- And this Writing did ye not read: A stone that the builders rejected, it did become the head of a corner:
Read in context
- 8ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು.
- 9ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
- 10ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 11ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
- 12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
Cross references
- Psalm 118:22–23 ಕೀರ್ತನೆಗಳು 118:22–23ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- 1 Peter 2:7–8 1 ಪೇತ್ರನು 2:7–8ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Luke 20:17–18 ಲೂಕನು 20:17–18ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
- Acts 4:11–12 ಅಪೊಸ್ತಲರ ಕೃತ್ಯಗಳು 4:11–12ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Matthew 21:42 ಮತ್ತಾಯನು 21:42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Mark 2:25 ಮಾರ್ಕನು 2:25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
- Matthew 21:16 ಮತ್ತಾಯನು 21:16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
- Matthew 19:4 ಮತ್ತಾಯನು 19:4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
- Matthew 22:31 ಮತ್ತಾಯನು 22:31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--