Skip to content
ThuthiThuthiThuthi
Mark · chapter 12 · verse 11

Mark 12:11 in Kannada

ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.

Idu kartana kelasave aagittu. Namma kannugalige aashcharyavaagideyallaa emba ee barahavannu neevu odalillavo endu helidanu.

Mark 12:11 in English

King James Version (KJV)
This was the Lord’s doing, and it is marvellous in our eyes?
World English Bible (WEB)
This was from the Lord. It is marvelous in our eyes’?”
American Standard Version (ASV)
This was from the Lord, And it is marvellous in our eyes?
Bible in Basic English (BBE)
This was the Lord's doing, and it is a wonder in our eyes?
Darby Translation (DBY)
this is of [the] Lord, and it is wonderful in our eyes?
Webster's Bible (WBS)
This was the Lord's doing, and it is marvelous in our eyes?
Young's Literal Translation (YLT)
from the Lord was this, and it is wonderful in our eyes.'

Read in context

  1. 9ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
  2. 10ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
  3. 11ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
  4. 12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
  5. 13ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
Read all of Mark 12

Cross references

Mark 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.