Mark · chapter 12 · verse 13
Mark 12:13 in Kannada
ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
Avaru aatanannu aatana maatugalalli hidiyabekendu pharisaayaralliyoo herodya ralliyoo kelavarannu aatana balige kaluhisidaru.
Mark 12:13 in English
- King James Version (KJV)
- And they send unto him certain of the Pharisees and of the Herodians, to catch him in [his] words.
- World English Bible (WEB)
- They sent some of the Pharisees and the Herodians to him, that they might trap him with words.
- American Standard Version (ASV)
- And they send unto him certain of the Pharisees and of the Herodians, that they might catch him in talk.
- Bible in Basic English (BBE)
- Then they sent to him certain of the Pharisees and the Herodians, so that they might make use of his words to take him by a trick.
- Darby Translation (DBY)
- And they send to him certain of the Pharisees and of the Herodians, that they might catch him in speaking.
- Webster's Bible (WBS)
- And they sent to him certain of the Pharisees, and of the Herodians, to catch him in [his] words.
- Young's Literal Translation (YLT)
- and they send unto him certain of the Pharisees and of the Herodians, that they may ensnare him in discourse,
Read in context
- 11ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
- 12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- 13ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
- 14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- 15ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
Cross references
- Luke 20:20–26 ಲೂಕನು 20:20–26ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು. ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು. ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು. ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ? ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು. ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು. ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
- Mark 3:6 ಮಾರ್ಕನು 3:6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
- Luke 11:54 ಲೂಕನು 11:54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Mark 8:15 ಮಾರ್ಕನು 8:15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
- Matthew 16:6 ಮತ್ತಾಯನು 16:6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Matthew 22:15–22 ಮತ್ತಾಯನು 22:15–22ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು. ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ? ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು. ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು. ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
- Psalm 56:5–6 ಕೀರ್ತನೆಗಳು 56:5–6ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ. ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- Isaiah 29:21 ಯೆಶಾಯ 29:21ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
Original words (Greek)
- And · G2532καί kaí
- send · G649ἀποστέλλω apostéllō
- unto · G4314πρός prós
- him · G846αὐτός autós
- certain · G5100τὶς tìs
- Pharisees · G5330Φαρισαῖος Pharisaîos
- and · G2532καί kaí
- Herodians · G2265Ἡρωδιανοί Hērōdianoí
- to · G2443ἵνα hína
- catch · G64ἀγρεύω agreúō
- him · G846αὐτός autós
- in · G3056λόγος lógos
- words · G3056λόγος lógos