Mark · chapter 12 · verse 14
Mark 12:14 in Kannada
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
Avaru bandu aatanige--bodhakane, neenu satyavantanoo yaava manushyanannu lakshisadavanoo endu namage tilidade; yaakandare neenu manushyara mukhadaakshinya maadade devara maargavannu satyadalli bodhisuttee; kaisaranige kappakoduvadu nyaayavo, nyaayavallavo?
Mark 12:14 in English
- King James Version (KJV)
- And when they were come, they say unto him, Master, we know that thou art true, and carest for no man: for thou regardest not the person of men, but teachest the way of God in truth: Is it lawful to give tribute to Cæsar, or not?
- World English Bible (WEB)
- When they had come, they asked him, “Teacher, we know that you are honest, and don’t defer to anyone; for you aren’t partial to anyone, but truly teach the way of God. Is it lawful to pay taxes to Caesar, or not?
- American Standard Version (ASV)
- And when they were come, they say unto him, Teacher, we know that thou art true, and carest not for any one; for thou regardest not the person of men, but of a truth teachest the way of God: Is it lawful to give tribute unto Cæsar, or not?
- Bible in Basic English (BBE)
- And when they had come, they said to him, Master, we are certain that you are true, and have no fear of anyone: you have no respect for a man's position, but you are teaching the true way of God: Is it right to give taxes to Caesar or not?
- Darby Translation (DBY)
- And they come and say to him, Teacher, we know that thou art true, and carest not for any one; for thou regardest not men's person, but teachest the way of God with truth: Is it lawful to give tribute to Caesar or not?
- Webster's Bible (WBS)
- And when they had come, they say to him, Master, we know that thou art true, and carest for no man: for thou regardest not the person of men, but teachest the way of God in truth: Is it lawful to give tribute to Cesar, or not?
- Young's Literal Translation (YLT)
- and they having come, say to him, 'Teacher, we have known that thou art true, and thou art not caring for any one, for thou dost not look to the face of men, but in truth the way of God dost teach; is it lawful to give tribute to Caesar or not? may we give, or may we not give?'
Read in context
- 12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- 13ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
- 14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- 15ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
- 16ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
Cross references
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- Luke 20:22 ಲೂಕನು 20:22ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
- 2 Corinthians 2:2 2 ಕೊರಿಂಥದವರಿಗೆ 2:2ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ.
- 1 Thessalonians 2:4 1 ಥೆಸಲೊನೀಕದವರಿಗೆ 2:4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 2 Corinthians 5:11 2 ಕೊರಿಂಥದವರಿಗೆ 5:11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- Galatians 2:11–14 ಗಲಾತ್ಯದವರಿಗೆ 2:11–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Galatians 2:6 ಗಲಾತ್ಯದವರಿಗೆ 2:6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Romans 13:6 ರೋಮಾಪುರದವರಿಗೆ 13:6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
Original words (Greek)
- when · G1161δέ dé
- come · G2064ἔρχομαι érchomai
- say · G3004λέγω légō
- him · G846αὐτός autós
- Master · G1320διδάσκαλος didáskalos
- know · G1492εἴδω eídō
- that · G3754ὅτι hóti
- art · G1488εἶ eî
- true · G227ἀληθής alēthḗs
- and · G2532καί kaí
- carest · G3199μέλω mélō
- for · G4012περί perí
- man · G3762οὐδείς oudeís
- for · G1063γάρ gár
- regardest · G991βλέπω blépō
- not · G3756οὐ ou
- person · G4383πρόσωπον prósōpon
- men · G444ἄνθρωπος ánthrōpos
- but · G235ἀλλά allá
- teachest · G1321διδάσκω didáskō
- way · G3598ὁδός hodós
- God · G2316θεός theós
- in · G1909ἐπί epí
- truth · G225ἀλήθεια alḗtheia
- lawful · G1832ἔξεστι éxesti
- give · G1325δίδωμι dídōmi
- tribute · G2778κῆνσος kēnsos
- Cæsar · G2541Καῖσαρ Kaîsar
- or · G2228ἤ ḗ
- not · G3756οὐ ou