Mark · chapter 12 · verse 16
Mark 12:16 in Kannada
ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
Avaru adannu tandaaga aatanu avarige--idara roopavu mattu melbarahavu yaaradu endu keliddakke avaru aatanige--kaisaranadu endu uttara kottaru.
Mark 12:16 in English
- King James Version (KJV)
- And they brought [it]. And he saith unto them, Whose [is] this image and superscription? And they said unto him, Cæsar’s.
- World English Bible (WEB)
- They brought it. He said to them, “Whose is this image and inscription?” They said to him, “Caesar’s.”
- American Standard Version (ASV)
- And they brought it. And he saith unto them, Whose is this image and superscription? And they said unto him, Cæsar’s.
- Bible in Basic English (BBE)
- And they gave him one. And he said to them, Whose is this image and name on it? And they said to him, Caesar's.
- Darby Translation (DBY)
- And they brought [it]. And he says to them, Whose [is] this image and superscription? And they said to him, Caesar's.
- Webster's Bible (WBS)
- And they brought [it] : and he saith to them, Whose [is] this image and superscription? And they said to him, Cesar's.
- Young's Literal Translation (YLT)
- and they brought, and he saith to them, 'Whose [is] this image, and the inscription?' and they said to him, 'Caesar's;'
Read in context
- 14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- 15ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
- 16ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
- 17ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
- 18ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--
Cross references
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Matthew 22:19–22 ಮತ್ತಾಯನು 22:19–22ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು. ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು. ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
- Luke 20:24–26 ಲೂಕನು 20:24–26ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು. ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು. ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.