Skip to content
ThuthiThuthiThuthi
Mark · chapter 12 · verse 17

Mark 12:17 in Kannada

ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.

Aaga yesu pratyuttaravaagi ava rige--kaisaranige sambandhapattavugalannu kaisaranigoo devarige sambandhapattavugalannu devarigoo sallisiri endu helidanu. Idakke avaru aatana vishayadalli aashcharyapattaru.

Mark 12:17 in English

King James Version (KJV)
And Jesus answering said unto them, Render to Cæsar the things that are Cæsar’s, and to God the things that are God’s. And they marvelled at him.
World English Bible (WEB)
Jesus answered them, “Give to Caesar the things that are Caesar’s, and to God the things that are God’s.” They marveled greatly at him.
American Standard Version (ASV)
And Jesus said unto them, Render unto Cæsar the things that are Cæsar’s, and unto God the things that are God’s. And they marvelled greatly at him.
Bible in Basic English (BBE)
And Jesus said to them, Give to Caesar the things which are Caesar's, and to God the things which are God's. And they were full of wonder at him.
Darby Translation (DBY)
And Jesus answering said to them, Pay what is Caesar's to Caesar, and what is God's to God. And they wondered at him.
Webster's Bible (WBS)
And Jesus answering, said to them, Render to Cesar the things that are Cesar's, and to God the things that are God's. And they wondered at him.
Young's Literal Translation (YLT)
and Jesus answering said to them, 'Give back the things of Caesar to Caesar, and the things of God to God;' and they did wonder at him.

Read in context

  1. 15ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
  2. 16ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
  3. 17ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
  4. 18ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--
  5. 19ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
Read all of Mark 12

Cross references

Original words (Greek)

Mark 12:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.