Mark · chapter 12 · verse 19
Mark 12:19 in Kannada
ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
Bodhakane, obba manushyana sahodaranu makkalillade hendatiyannu bittu sattare avana sahodaranu avana hendatiyannu takkondu tanna sahodaranigaagi santaanavannu padeyabeku endu mosheyu namage barediru ttaanashte.
Mark 12:19 in English
- King James Version (KJV)
- Master, Moses wrote unto us, If a man’s brother die, and leave [his] wife [behind him], and leave no children, that his brother should take his wife, and raise up seed unto his brother.
- World English Bible (WEB)
- “Teacher, Moses wrote to us, ‘If a man’s brother dies and leaves a wife behind him, and leaves no children, that his brother should take his wife and raise up offspring for his brother.’
- American Standard Version (ASV)
- Teacher, Moses wrote unto us, If a man’s brother die, and leave a wife behind him, and leave no child, that his brother should take his wife, and raise up seed unto his brother.
- Bible in Basic English (BBE)
- Master, in the law Moses says, If a man's brother comes to his end, and has a wife still living and no child, it is right for his brother to take his wife, and get a family for his brother.
- Darby Translation (DBY)
- Teacher, Moses wrote to us that if any one's brother die, and leave a wife behind, and leave no children, that his brother shall take his wife, and raise up seed to his brother.
- Webster's Bible (WBS)
- Master, Moses wrote to us, If a man's brother shall die, and leave [his] wife, and leave no children, that his brother should take his wife, and raise seed to his brother.
- Young's Literal Translation (YLT)
- 'Teacher, Moses wrote to us, that if any one's brother may die, and may leave a wife, and may leave no children, that his brother may take his wife, and raise up seed to his brother.
Read in context
- 17ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
- 18ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--
- 19ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
- 20ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.
- 21ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು.
Cross references
- Deuteronomy 25:5–10 ಧರ್ಮೋಪದೇಶಕಾಂಡ 25:5–10ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು. ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು. ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
- Ruth 1:11–13 ರೂತಳು 1:11–13ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ! ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
- Ruth 4:5 ರೂತಳು 4:5ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
- Genesis 38:8 ಆದಿಕಾಂಡ 38:8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
Original words (Greek)
- Master · G1320διδάσκαλος didáskalos
- Moses · G3475Μωσεύς Mōseús
- wrote · G1125γράφω gráphō
- us · G2254ἡμῖν hēmîn
- If · G1437ἐάν eán
- man’s · G5100τὶς tìs
- brother · G80ἀδελφός adelphós
- die · G599ἀποθνήσκω apothnḗskō
- and · G2532καί kaí
- leave · G2641καταλείπω kataleípō
- wife · G1135γυνή gynḗ
- and · G2532καί kaí
- leave · G863ἀφίημι aphíēmi
- no · G3361μή mḗ
- children · G5043τέκνον téknon
- that · G2443ἵνα hína
- his · G846αὐτός autós
- brother · G80ἀδελφός adelphós
- take · G2983λαμβάνω lambánō
- his · G846αὐτός autós
- wife · G1135γυνή gynḗ
- and · G2532καί kaí
- up · G1817ἐξανίστημι exanístēmi
- seed · G4690σπέρμα spérma
- his · G846αὐτός autós
- brother · G80ἀδελφός adelphós