Mark · chapter 12 · verse 20
Mark 12:20 in Kannada
ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.
Eega elu mandi sahodarariddaru; modalaneyavanu maduveyaagi santaanavillade sattanu.
Mark 12:20 in English
- King James Version (KJV)
- Now there were seven brethren: and the first took a wife, and dying left no seed.
- World English Bible (WEB)
- There were seven brothers. The first took a wife, and dying left no offspring.
- American Standard Version (ASV)
- There were seven brethren: and the first took a wife, and dying left no seed;
- Bible in Basic English (BBE)
- There were seven brothers: and the first took a wife, and at his death there were no offspring;
- Darby Translation (DBY)
- There were seven brethren; and the first took a wife, and dying did not leave seed;
- Webster's Bible (WBS)
- Now there were seven brothers: and the first took a wife, and dying left no seed.
- Young's Literal Translation (YLT)
- 'There were then seven brothers, and the first took a wife, and dying, he left no seed;
Read in context
- 18ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--
- 19ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
- 20ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.
- 21ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು.
- 22ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
Cross references
- Luke 20:29–33 ಲೂಕನು 20:29–33ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು. ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು. ಕಡೇ ದಾಗಿ ಆ ಹೆಂಗಸು ಸಹ ಸತ್ತಳು. ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
- Matthew 22:25–28 ಮತ್ತಾಯನು 22:25–28ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು. ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು. ಕಡೆಯದಾಗಿ ಆ ಸ್ತ್ರೀಯೂ ಸತ್ತಳು. ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.