Skip to content
ThuthiThuthiThuthi
Mark · chapter 12 · verse 22

Mark 12:22 in Kannada

ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.

Heege elu mandiyoo aakeyannu maduveyaagi santaanavilladava raadaru; koneyalli aa streeyoo sattalu.

Mark 12:22 in English

King James Version (KJV)
And the seven had her, and left no seed: last of all the woman died also.
World English Bible (WEB)
and the seven took her and left no children. Last of all the woman also died.
American Standard Version (ASV)
and the seven left no seed. Last of all the woman also died.
Bible in Basic English (BBE)
And all the seven had no seed. Last of all the woman herself came to her death.
Darby Translation (DBY)
And the seven [took her and] did not leave seed. Last of all the woman also died.
Webster's Bible (WBS)
And the seven had her, and left no seed: last of all the woman died also.
Young's Literal Translation (YLT)
and the seven took her, and left no seed, last of all died also the woman;

Read in context

  1. 20ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.
  2. 21ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು.
  3. 22ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
  4. 23ಆದದ ರಿಂದ ಪುನರುತ್ಥಾನದಲ್ಲಿ ಅವರು ಎದ್ದಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ ಅಂದರು.
  5. 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
Read all of Mark 12

Original words (Greek)

Mark 12:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.