Skip to content
ThuthiThuthiThuthi
Mark · chapter 12 · verse 26

Mark 12:26 in Kannada

ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?

Sattavaru eddu baruvadara vishayavaagi--naanu abrahaamana devaru, isaakana devaru, yaakobana devaru aagiddene endu podeyalli devaru mosheya sangada hege maatanaadidanendu mosheya granthadalli neevu odalillavo?

Mark 12:26 in English

King James Version (KJV)
And as touching the dead, that they rise: have ye not read in the book of Moses, how in the bush God spake unto him, saying, I [am] the God of Abraham, and the God of Isaac, and the God of Jacob?
World English Bible (WEB)
But about the dead, that they are raised, haven’t you read in the book of Moses about the Bush, how God spoke to him, saying, ‘I am the God of Abraham, the God of Isaac, and the God of Jacob’?
American Standard Version (ASV)
But as touching the dead, that they are raised; have ye not read in the book of Moses, in [the place concerning] the Bush, how God spake unto him, saying, I [am] the God of Abraham, and the God of Isaac, and the God of Jacob?
Bible in Basic English (BBE)
But as to the dead coming back to life; have you not seen in the book of Moses, about the burning thorn-tree, how God said to him, I am the God of Abraham, and the God of Isaac, and the God of Jacob?
Darby Translation (DBY)
But concerning the dead that they rise, have ye not read in the book of Moses, in [the section of] the bush, how God spoke to him, saying, I [am] the God of Abraham, and the God of Isaac, and the God of Jacob?
Webster's Bible (WBS)
And concerning the dead that they rise; have ye not read in the book of Moses, how in the bush God spoke to him, saying, I [am] the God of Abraham, and the God of Isaac, and the God of Jacob?
Young's Literal Translation (YLT)
'And concerning the dead, that they rise: have ye not read in the Book of Moses (at The Bush), how God spake to him, saying, I [am] the God of Abraham, and the God of Isaac, and the God of Jacob;

Read in context

  1. 24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
  2. 25ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
  3. 26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
  4. 27ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
  5. 28ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
Read all of Mark 12

Cross references

Mark 12:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.