Skip to content
ThuthiThuthiThuthi
Mark · chapter 12 · verse 27

Mark 12:27 in Kannada

ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.

Yaakandare aatanu sattavarigalla, aadare jeevitarige devaraagiddaane; aadadarinda ee vishayadalli neevu bahalavaagi tappu maadutteeri endu helidanu.

Mark 12:27 in English

King James Version (KJV)
He is not the God of the dead, but the God of the living: ye therefore do greatly err.
World English Bible (WEB)
He is not the God of the dead, but of the living. You are therefore badly mistaken.”
American Standard Version (ASV)
He is not the God of the dead, but of the living: ye do greatly err.
Bible in Basic English (BBE)
He is not the God of the dead, but of the living: you are greatly in error.
Darby Translation (DBY)
He is not the God of [the] dead, but of [the] living. Ye therefore greatly err.
Webster's Bible (WBS)
He is not the God of the dead, but the God of the living: ye therefore do greatly err.
Young's Literal Translation (YLT)
he is not the God of dead men, but a God of living men; ye then go greatly astray.'

Read in context

  1. 25ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
  2. 26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
  3. 27ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
  4. 28ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
  5. 29ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
Read all of Mark 12

Cross references

Mark 12:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.