Skip to content
ThuthiThuthiThuthi
Mark · chapter 12 · verse 28

Mark 12:28 in Kannada

ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.

Aaga shaastrigalalli obbanu bandu avaru koodi kondu tarkisuttiruvadannu keli aatanu avarige sariyaagi uttaravannu kottanendu tilidu aatanige --ellaa daivaajnyegalalli modalaneyadu yaavadu endu kelidanu.

Mark 12:28 in English

King James Version (KJV)
And one of the scribes came, and having heard them reasoning together, and perceiving that he had answered them well, asked him, Which is the first commandment of all?
World English Bible (WEB)
One of the scribes came and heard them questioning together, and knowing that he had answered them well, asked him, “Which commandment is the greatest of all?”
American Standard Version (ASV)
And one of the scribes came, and heard them questioning together, and knowing that he had answered them well, asked him, What commandment is the first of all?
Bible in Basic English (BBE)
And one of the scribes came, and hearing their argument together, and seeing that he had given them a good answer, put the question to him, Which law is the first of all?
Darby Translation (DBY)
And one of the scribes who had come up, and had heard them reasoning together, perceiving that he had answered them well, demanded of him, Which is [the] first commandment of all?
Webster's Bible (WBS)
And one of the scribes came, and having heard them reasoning together, and perceiving that he had answered them well, asked him, Which is the first commandment of all?
Young's Literal Translation (YLT)
And one of the scribes having come near, having heard them disputing, knowing that he answered them well, questioned him, 'Which is the first command of all?'

Read in context

  1. 26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
  2. 27ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
  3. 28ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
  4. 29ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
  5. 30ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
Read all of Mark 12

Cross references

Original words (Greek)

Mark 12:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.