Skip to content
ThuthiThuthiThuthi
Mark · chapter 12 · verse 29

Mark 12:29 in Kannada

ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.

Yesu pratyuttaravaagi avanige--ellaa daivaajnyegalalli modalaneyadu -- o israayele, kelu; namma devaraada kartanu obbane kartanaagiddaane.

Mark 12:29 in English

King James Version (KJV)
And Jesus answered him, The first of all the commandments [is], Hear, O Israel; The Lord our God is one Lord:
World English Bible (WEB)
Jesus answered, “The greatest is: ‘Hear, Israel, the Lord our God, the Lord is one.
American Standard Version (ASV)
Jesus answered, The first is, Hear, O Israel; The Lord our God, the Lord is one:
Bible in Basic English (BBE)
Jesus said in answer, The first is, Give ear, O Israel: The Lord our God is one Lord;
Darby Translation (DBY)
And Jesus answered him, [The] first commandment of all [is], Hear, Israel: the Lord our God is one Lord;
Webster's Bible (WBS)
And Jesus answered him, The first of all the commandments [is] , Hear, O Israel; The Lord our God is one Lord.
Young's Literal Translation (YLT)
and Jesus answered him — 'The first of all the commands [is], Hear, O Israel, the Lord is our God, the Lord is one;

Read in context

  1. 27ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
  2. 28ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
  3. 29ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
  4. 30ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
  5. 31ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
Read all of Mark 12

Cross references

Original words (Greek)

Mark 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.