Skip to content
ThuthiThuthiThuthi
Mark · chapter 12 · verse 3

Mark 12:3 in Kannada

ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.

Aadare avaru avanannu hididu hodedu baridaagi kaluhisibittaru.

Mark 12:3 in English

King James Version (KJV)
And they caught [him], and beat him, and sent [him] away empty.
World English Bible (WEB)
They took him, beat him, and sent him away empty.
American Standard Version (ASV)
And they took him, and beat him, and sent him away empty.
Bible in Basic English (BBE)
And they took him, and gave him blows, and sent him away with nothing.
Darby Translation (DBY)
But they took him, and beat [him], and sent [him] away empty.
Webster's Bible (WBS)
And they caught [him] , and beat him and sent [him] away empty.
Young's Literal Translation (YLT)
and they, having taken him, did severely beat [him], and did send him away empty.

Read in context

  1. 1ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
  2. 2ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
  3. 3ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
  4. 4ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
  5. 5ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
Read all of Mark 12

Cross references

Mark 12:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.