Mark · chapter 12 · verse 30
Mark 12:30 in Kannada
ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
Neenu ninna devaraada kartanannu poornahrudayadindaloo poornapraanadindaloo poornamanassinindaloo poornashaktiyindaloo preetisabeku; idu moda laneya daivaajnyeyaagide.
Mark 12:30 in English
- King James Version (KJV)
- And thou shalt love the Lord thy God with all thy heart, and with all thy soul, and with all thy mind, and with all thy strength: this [is] the first commandment.
- World English Bible (WEB)
- You shall love the Lord your God with all your heart, with all your soul, with all your mind, and with all your strength.’ This is the first commandment.
- American Standard Version (ASV)
- and thou shalt love the Lord thy God with all thy heart, and with all thy soul, and with all thy mind, and with all thy strength.
- Bible in Basic English (BBE)
- And you are to have love for the Lord your God with all your heart, and with all your soul, and with all your mind, and with all your strength.
- Darby Translation (DBY)
- and thou shalt love the Lord thy God with all thy heart, and with all thy soul, and with all thine understanding, and with all thy strength. This is [the] first commandment.
- Webster's Bible (WBS)
- And thou shalt love the Lord thy God with all thy heart, and with all thy soul, and with all thy mind, and with all thy strength: this [is] the first commandment.
- Young's Literal Translation (YLT)
- and thou shalt love the Lord thy God out of all thy heart, and out of thy soul, and out of all thine understanding, and out of all thy strength — this [is] the first command;
Read in context
- 28ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
- 29ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
- 30ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
- 31ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
- 32ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.