Skip to content
ThuthiThuthiThuthi
Mark · chapter 12 · verse 31

Mark 12:31 in Kannada

ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.

Neenu ninna nereya vanannu ninnanteye preetisabeku embadu adaram teye iruva eradaneya aajnyeyaagide. Ivugali ginta hechchina daivaajnyeyu mattondilla endu helidanu.

Mark 12:31 in English

King James Version (KJV)
And the second [is] like, [namely] this, Thou shalt love thy neighbour as thyself. There is none other commandment greater than these.
World English Bible (WEB)
The second is like this: ‘You shall love your neighbor as yourself.’ There is no other commandment greater than these.”
American Standard Version (ASV)
The second is this, Thou shalt love thy neighbor as thyself. There is none other commandment greater than these.
Bible in Basic English (BBE)
The second is this, Have love for your neighbour as for yourself. There is no other law greater than these.
Darby Translation (DBY)
And a second like it [is] this: Thou shalt love thy neighbour as thyself. There is not another commandment greater than these.
Webster's Bible (WBS)
And the second [is] like, [namely] this, Thou shalt love thy neighbor as thyself: there is no other commandment greater than these.
Young's Literal Translation (YLT)
and the second [is] like [it], this, Thou shalt love thy neighbour as thyself; — greater than these there is no other command.'

Read in context

  1. 29ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
  2. 30ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
  3. 31ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
  4. 32ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
  5. 33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
Read all of Mark 12

Cross references

Mark 12:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.