Mark · chapter 12 · verse 34
Mark 12:34 in Kannada
ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
Avanu buddhi yinda uttarakottaddannu yesu kandu avanige --neenu devara raajyakke dooravaadavanalla andanu. Andininda aatanannu prashne maaduvadakke yaava manushyanigaadaroo dhairyaviralilla.
Mark 12:34 in English
- King James Version (KJV)
- And when Jesus saw that he answered discreetly, he said unto him, Thou art not far from the kingdom of God. And no man after that durst ask him [any question.]
- World English Bible (WEB)
- When Jesus saw that he answered wisely, he said to him, “You are not far from God’s Kingdom.” No one dared ask him any question after that.
- American Standard Version (ASV)
- And when Jesus saw that he answered discreetly, he said unto him, Thou art not far from the kingdom of God. And no man after that durst ask him any question.
- Bible in Basic English (BBE)
- And when Jesus saw that he gave a wise answer, he said to him, You are not far from the kingdom of God. And every man after that was in fear of questioning him any more.
- Darby Translation (DBY)
- And Jesus, seeing that he had answered intelligently, said to him, Thou art not far from the kingdom of God. And no one dared question him any more.
- Webster's Bible (WBS)
- And when Jesus saw that he answered discreetly, he said to him, Thou art not far from the kingdom of God. And no man after that durst ask him any question.
- Young's Literal Translation (YLT)
- And Jesus, having seen him that he answered with understanding, said to him, 'Thou art not far from the reign of God;' and no one any more durst question him.
Read in context
- 32ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
- 33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- 34ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- 35ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
- 36ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
Cross references
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Luke 20:40 ಲೂಕನು 20:40ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
- Matthew 22:46 ಮತ್ತಾಯನು 22:46ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Job 32:15–16 ಯೋಬನು 32:15–16ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
- Galatians 2:19 ಗಲಾತ್ಯದವರಿಗೆ 2:19ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
- Matthew 12:20 ಮತ್ತಾಯನು 12:20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Titus 1:9–11 ತೀತನಿಗೆ 1:9–11ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು. ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- Romans 7:9 ರೋಮಾಪುರದವರಿಗೆ 7:9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
Original words (Greek)
- And · G2532καί kaí
- Jesus · G2424Ἰησοῦς Iēsoûs
- saw · G1492εἴδω eídō
- that · G3754ὅτι hóti
- answered · G611ἀποκρίνομαι apokrínomai
- discreetly · G3562νουνεχῶς nounechōs
- said · G2036ἔπω épō
- him · G846αὐτός autós
- And · G2532καί kaí
- man · G3762οὐδείς oudeís
- that · G3765οὐκέτι oukéti
- durst · G5111τολμάω tolmáō
- ask · G1905ἐπερωτάω eperōtáō
- him · G846αὐτός autós