Mark · chapter 12 · verse 35
Mark 12:35 in Kannada
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
Yesu devaalayadalli bodhisuttiddaaga-- kristanu daaveedanakumaaranu endu shaastrigalu heluvadu hege?
Mark 12:35 in English
- King James Version (KJV)
- And Jesus answered and said, while he taught in the temple, How say the scribes that Christ is the Son of David?
- World English Bible (WEB)
- Jesus responded, as he taught in the temple, “How is it that the scribes say that the Christ is the son of David?
- American Standard Version (ASV)
- And Jesus answered and said, as he taught in the temple, How say the scribes that the Christ is the son of David?
- Bible in Basic English (BBE)
- And Jesus, when he was teaching in the Temple, said, How do the scribes say that the Christ is the Son of David?
- Darby Translation (DBY)
- And Jesus answering said [as he was] teaching in the temple, How do the scribes say that the Christ is son of David?
- Webster's Bible (WBS)
- And Jesus answered and said, while he taught in the temple, How say the scribes that Christ is the son of David?
- Young's Literal Translation (YLT)
- And Jesus answering said, teaching in the temple, 'How say the scribes that the Christ is son of David?
Read in context
- 33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
- 34ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- 35ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
- 36ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
- 37ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
Cross references
- Luke 20:41–44 ಲೂಕನು 20:41–44ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ? ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು. ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
- Matthew 22:41–45 ಮತ್ತಾಯನು 22:41–45ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ-- ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- John 7:42 ಯೋಹಾನನು 7:42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Luke 19:47 ಲೂಕನು 19:47ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Mark 11:27 ಮಾರ್ಕನು 11:27ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
- Luke 20:1 ಲೂಕನು 20:1ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
- Matthew 9:27 ಮತ್ತಾಯನು 9:27ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.