Skip to content
ThuthiThuthiThuthi
Mark · chapter 12 · verse 36

Mark 12:36 in Kannada

ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.

Yaakandare daaveedanu taane parishuddhaatmaninda -- naanu ninna virodhi galannu ninna paadapeethavaagi maaduvatanaka neenu nanna balagadeyalli kootukondiru endu kartanu nanna kartanige helidanallaa endu nudididdaane.

Mark 12:36 in English

King James Version (KJV)
For David himself said by the Holy Ghost, The LORD said to my Lord, Sit thou on my right hand, till I make thine enemies thy footstool.
World English Bible (WEB)
For David himself said in the Holy Spirit, ‘The Lord said to my Lord, “Sit at my right hand, until I make your enemies the footstool of your feet.”’
American Standard Version (ASV)
David himself said in the Holy Spirit, The Lord said unto my Lord, Sit thou on my right hand, Till I make thine enemies the footstool of thy feet.
Bible in Basic English (BBE)
David himself said in the Holy Spirit, The Lord said to my Lord, Be seated at my right hand, till I put those who are against you under your feet.
Darby Translation (DBY)
[for] David himself said [speaking] in the Holy Spirit, The Lord said to my Lord, Sit on my right hand until I put thine enemies [as] footstool of thy feet.
Webster's Bible (WBS)
For David himself said by the Holy Spirit, The LORD said to my Lord, Sit thou on my right hand, till I make thy enemies thy footstool.
Young's Literal Translation (YLT)
for David himself said in the Holy Spirit, The Lord said to my lord, Sit thou on My right hand, till I place thine enemies — thy footstool;

Read in context

  1. 34ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
  2. 35ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
  3. 36ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
  4. 37ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
  5. 38ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ
Read all of Mark 12

Cross references

Mark 12:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.