Skip to content
ThuthiThuthiThuthi
Mark · chapter 12 · verse 4

Mark 12:4 in Kannada

ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.

Tirigi avanu mattobba sevakanannu avara balige kaluhisidaaga avaru avana mele kallugalannu esedu taleyannu gaayapadisi avamaanadinda vartisi avanannu kaluhisibittaru.

Mark 12:4 in English

King James Version (KJV)
And again he sent unto them another servant; and at him they cast stones, and wounded [him] in the head, and sent [him] away shamefully handled.
World English Bible (WEB)
Again, he sent another servant to them; and they threw stones at him, wounded him in the head, and sent him away shamefully treated.
American Standard Version (ASV)
And again he sent unto them another servant; and him they wounded in the head, and handled shamefully.
Bible in Basic English (BBE)
And again he sent to them another servant; and they gave him wounds on the head, and were very cruel to him.
Darby Translation (DBY)
And again he sent to them another bondman; and [at] him they [threw stones, and] struck [him] on the head, and sent [him] away with insult.
Webster's Bible (WBS)
And again, he sent to them another servant: and at him they cast stones, and wounded [him] in the head, and sent [him] away shamefully handled.
Young's Literal Translation (YLT)
'And again he sent unto them another servant, and at that one having cast stones, they wounded [him] in the head, and sent away — dishonoured.

Read in context

  1. 2ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
  2. 3ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
  3. 4ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
  4. 5ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
  5. 6ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
Read all of Mark 12

Mark 12:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.