Mark · chapter 12 · verse 40
Mark 12:40 in Kannada
ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
Ivaru vidhaveyara manegalannu nungi natanegaagi uddavaada praarthanegalannu maaduttaare; inthavaru hechchaada dandaneyannu honduvaru andanu.
Mark 12:40 in English
- King James Version (KJV)
- Which devour widows’ houses, and for a pretence make long prayers: these shall receive greater damnation.
- World English Bible (WEB)
- those who devour widows’ houses, and for a pretense make long prayers. These will receive greater condemnation.”
- American Standard Version (ASV)
- they that devour widows’ houses, and for a pretence make long prayers; these shall receive greater condemnation.
- Bible in Basic English (BBE)
- Who take away the property of widows, and before the eyes of men make long prayers; these will be judged more hardly.
- Darby Translation (DBY)
- who devour the houses of widows, and as a pretext make long prayers. These shall receive a severer judgment.
- Webster's Bible (WBS)
- Who devour widows' houses, and for a pretense make long prayers: these shall receive greater damnation.
- Young's Literal Translation (YLT)
- who are devouring the widows' houses, and for a pretence are making long prayers; these shall receive more abundant judgment.'
Read in context
- 38ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ
- 39ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
- 40ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- 41ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
- 42ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.
Cross references
- Luke 20:47 ಲೂಕನು 20:47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Matthew 6:7 ಮತ್ತಾಯನು 6:7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
- Ezekiel 22:25 ಯೆಹೆಜ್ಕೇಲನು 22:25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Micah 3:1–4 ಮೀಕ 3:1–4ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ. ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- 2 Timothy 3:6 2 ತಿಮೊಥೆಯನಿಗೆ 3:6ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.