Skip to content
ThuthiThuthiThuthi
Mark · chapter 12 · verse 41

Mark 12:41 in Kannada

ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.

Yesu bokkasada eduraagi kootukondu janaru hege bokkasadalli hana haakuttiddaa rembadannu noduttiddanu; aneka aishvaryavantaru hechchechchaagi haakidaru.

Mark 12:41 in English

King James Version (KJV)
And Jesus sat over against the treasury, and beheld how the people cast money into the treasury: and many that were rich cast in much.
World English Bible (WEB)
Jesus sat down opposite the treasury and saw how the multitude cast money into the treasury. Many who were rich cast in much.
American Standard Version (ASV)
And he sat down over against the treasury, and beheld how the multitude cast money into the treasury: and many that were rich cast in much.
Bible in Basic English (BBE)
And he took a seat by the place where the money was kept, and saw how the people put money into the boxes: and a number who had wealth put in much.
Darby Translation (DBY)
And Jesus, having sat down opposite the treasury, saw how the crowd was casting money into the treasury; and many rich cast in much.
Webster's Bible (WBS)
And Jesus sat over against the treasury, and beheld how the people cast money into the treasury: and many that were rich cast in much.
Young's Literal Translation (YLT)
And Jesus having sat down over-against the treasury, was beholding how the multitude do put brass into the treasury, and many rich were putting in much,

Read in context

  1. 39ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
  2. 40ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
  3. 41ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
  4. 42ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.
  5. 43ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
Read all of Mark 12

Cross references

Original words (Greek)

Mark 12:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.