Skip to content
ThuthiThuthiThuthi
Mark · chapter 12 · verse 43

Mark 12:43 in Kannada

ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.

Aaga aatanu tanna shishyarannu hattirakke karedu avarige-- ee bokkasadalli haakidavarellariginta ee bada vidhaveyu hechchaagi haakiddaale endu naanu nimage nijavaagi heluttene.yaakandare ellaroo tamma samruddhiyalli haakidaru; aadare eekeyu tanna korateyalli tanagiddaddannellaa andare tanna jeevanavannellaa haakiddaale andanu.

Mark 12:43 in English

King James Version (KJV)
And he called [unto him] his disciples, and saith unto them, Verily I say unto you, That this poor widow hath cast more in, than all they which have cast into the treasury:
World English Bible (WEB)
He called his disciples to himself and said to them, “Most certainly I tell you, this poor widow gave more than all those who are giving into the treasury,
American Standard Version (ASV)
And he called unto him his disciples, and said unto them, Verily I say unto you, This poor widow cast in more than all they that are casting into the treasury:
Bible in Basic English (BBE)
And he made his disciples come to him, and said to them, Truly I say to you, This poor widow has put in more than all those who are putting money into the box:
Darby Translation (DBY)
And having called his disciples to [him] he said to them, Verily I say unto you, This poor widow has cast in more than all who have cast into the treasury:
Webster's Bible (WBS)
And he called his disciples, and saith to them, Verily I say to you, that this poor widow hath cast in more, than all they who have cast into the treasury.
Young's Literal Translation (YLT)
And having called near his disciples, he saith to them, 'Verily I say to you, that this poor widow hath put in more than all those putting into the treasury;

Read in context

  1. 41ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
  2. 42ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.
  3. 43ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
  4. 44ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
Read all of Mark 12

Cross references

Original words (Greek)

Mark 12:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.