Skip to content
ThuthiThuthiThuthi
Mark · chapter 12 · verse 5

Mark 12:5 in Kannada

ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.

Avanu matte innobbanannu kaluhisidaaga avanannoo kondaru. Innoo aanekarannu kaluhisidanu. Avaralli kelava rannu hodedaru; kelavarannu kondu haakidaru.

Mark 12:5 in English

King James Version (KJV)
And again he sent another; and him they killed, and many others; beating some, and killing some.
World English Bible (WEB)
Again he sent another, and they killed him, and many others, beating some, and killing some.
American Standard Version (ASV)
And he sent another; and him they killed: and many others; beating some, and killing some.
Bible in Basic English (BBE)
And he sent another; and they put him to death: and a number of others, whipping some, and putting some to death.
Darby Translation (DBY)
And [again] he sent another, and him they killed; and many others, beating some and killing some.
Webster's Bible (WBS)
And again he sent another; and him they killed, and many others; beating some, and killing some.
Young's Literal Translation (YLT)
'And again he sent another, and that one they killed; and many others, some beating, and some killing.

Read in context

  1. 3ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
  2. 4ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
  3. 5ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
  4. 6ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
  5. 7ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Read all of Mark 12

Cross references

Mark 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.